ಕತ್ತಲನ್ನೂ ಕತ್ತಲಾದ ನೀರುಗಳನ್ನೂ ಆಕಾಶದ ಕಾರ್ಮೋಡಗಳನ್ನೂ ತನ್ನ ಸುತ್ತಲೂ ಡೇರೆ ಗಳಾಗಿ ಮಾಡಿಕೊಂಡನು.
10ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು;
11ಆತನು ಕೆರೂಬಿಯ ಮೇಲೆ ಕೂತು ಹಾರಿದನು, ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿ ಕೊಂಡನು.
12ಕತ್ತಲನ್ನೂ ಕತ್ತಲಾದ ನೀರುಗಳನ್ನೂ ಆಕಾಶದ ಕಾರ್ಮೋಡಗಳನ್ನೂ ತನ್ನ ಸುತ್ತಲೂ ಡೇರೆ ಗಳಾಗಿ ಮಾಡಿಕೊಂಡನು.
13ಆತನ ಮುಂದಿನ ಪ್ರಕಾಶದಿಂದ ಬೆಂಕಿಯ ಕೆಂಡಗಳು ಉರಿಯಲ್ಪಟ್ಟವು.
14ಕರ್ತನು ಆಕಾಶದಿಂದ ಗುಡುಗಿದನು. ಮಹೋ ನ್ನತನು ತನ್ನ ಶಬ್ದವನ್ನು ಕೊಟ್ಟನು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ