ಎಜ್ರನು 10:44

ಇವರೆಲ್ಲರೂ ಅನ್ಯಸ್ತ್ರೀಯರನ್ನು ತಕ್ಕೊಂಡ ವರಾಗಿದ್ದರು; ಇವರಲ್ಲಿ ಕೆಲವರು ತಮಗೆ ಮಕ್ಕಳನ್ನು ಹೆತ್ತ ಸ್ತ್ರೀಯರನ್ನು ತಕ್ಕೊಂಡವರಾಗಿದ್ದರು.

ಸಂದರ್ಭದೊಂದಿಗೆ ಓದಿ · ಎಜ್ರನು 10

42ಶಲ್ಲೂಮ್‌, ಅಮರ್ಯ, ಯೋಸೇಫ್‌,

43ನೆಬೋನ ಕುಮಾರರಲ್ಲಿ ಯೆಗೀಯೇಲ್‌, ಮತ್ತಿತ್ಯ, ಜಾಬಾದ್‌, ಜೆಬೀನ, ಯದ್ದೈ, ಯೋವೇಲ್‌, ಬೆನಾಯ.

44ಇವರೆಲ್ಲರೂ ಅನ್ಯಸ್ತ್ರೀಯರನ್ನು ತಕ್ಕೊಂಡ ವರಾಗಿದ್ದರು; ಇವರಲ್ಲಿ ಕೆಲವರು ತಮಗೆ ಮಕ್ಕಳನ್ನು ಹೆತ್ತ ಸ್ತ್ರೀಯರನ್ನು ತಕ್ಕೊಂಡವರಾಗಿದ್ದರು.

ಎಜ್ರನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी