ಕೇಡು ನಿನ್ನನ್ನು ಮುಟ್ಟದು; ಯಾವ ವ್ಯಾಧಿಯೂ ನಿನ್ನ ನಿವಾಸಕ್ಕೆ ಸವಿಾಪಿಸದು.
8ನಿನ್ನ ಕಣ್ಣುಗಳಿಂದ ಮಾತ್ರ ನೀನು ದೃಷ್ಟಿಸಿ ದುಷ್ಟರಿಗೆ ಮುಯ್ಯಿಗೆ ಮುಯ್ಯಿ ಆಗುವದನ್ನು ನೋಡುವಿ.
9ಮಹೋನ್ನತನಾದ ಕರ್ತನನ್ನು ನಿನ್ನ ಆಶ್ರಯ ವಾಗಿಯೂ ನಿವಾಸಸ್ಥಾನವಾಗಿಯೂ ಮಾಡಿಕೊಂಡ ದ್ದರಿಂದ
10ಕೇಡು ನಿನ್ನನ್ನು ಮುಟ್ಟದು; ಯಾವ ವ್ಯಾಧಿಯೂ ನಿನ್ನ ನಿವಾಸಕ್ಕೆ ಸವಿಾಪಿಸದು.
11ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವದಕ್ಕೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವನು.
12ನಿನ್ನ ಪಾದವು ಕಲ್ಲಿಗೆ ತಗಲದ ಹಾಗೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ