ನನ್ನ ಬಾಸುಂಡೆಗಳು ನನ್ನ ಮೂಢತ್ವದ ನಿಮಿತ್ತ ನಾರುತ್ತಾ ಕೀವು ತುಂಬಿ ಅವೆ.
4ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿಹೋಗಿವೆ; ಭಾರವಾದ ಹೊರೆಯ ಹಾಗೆ ನನಗೆ ವಿಾರಿದ ಭಾರವಾಗಿವೆ.
5ನನ್ನ ಬಾಸುಂಡೆಗಳು ನನ್ನ ಮೂಢತ್ವದ ನಿಮಿತ್ತ ನಾರುತ್ತಾ ಕೀವು ತುಂಬಿ ಅವೆ.
6ನಾನು ಕುಗ್ಗಿದ್ದೇನೆ, ಬಹಳವಾಗಿ ಬೊಗ್ಗಿದ್ದೇನೆ; ದಿನವೆಲ್ಲಾ ದುಃಖವುಳ್ಳವನಾಗಿ ತಿರುಗಾಡುತ್ತೇನೆ.
7ನನ್ನ ನಡುವು ಉರಿಯಿಂದ ತುಂಬಿದೆ; ನನ್ನ ಮಾಂಸದಲ್ಲಿ ಸ್ವಸ್ಥವೇನೂ ಇಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ