ಇದಲ್ಲದೆ ಭೂಮಿಯನ್ನು ಎಂದಿಗೂ ಮಾರಬಾರದು, ಯಾಕಂದರೆ ಭೂಮಿಯು ನನ್ನದು; ನನ್ನೊಂದಿಗೆ ನೀವು ಪರಕೀಯರೂ ಪ್ರವಾಸಿಗಳೂ ಆಗಿದ್ದೀರಿ.
21ಆಗ ನಾನು ಆರನೆಯ ವರುಷದಲ್ಲಿ ಮೂರು ವರುಷಗಳಿಗೆ ಫಲಫಲಿಸುವಂತೆ ನಿಮ್ಮ ಮೇಲೆ ನನ್ನ ಆಶೀರ್ವಾದವನ್ನು ಆಜ್ಞಾಪಿಸುವೆನು.
23ಇದಲ್ಲದೆ ಭೂಮಿಯನ್ನು ಎಂದಿಗೂ ಮಾರಬಾರದು, ಯಾಕಂದರೆ ಭೂಮಿಯು ನನ್ನದು; ನನ್ನೊಂದಿಗೆ ನೀವು ಪರಕೀಯರೂ ಪ್ರವಾಸಿಗಳೂ ಆಗಿದ್ದೀರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ