ಕೀರ್ತನೆಗಳು 45:6

ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 45

4ಸತ್ಯತೆ ಸಾತ್ವಿಕತೆ ನೀತಿಗೋಸ್ಕರವೂ ನಿನ್ನ ಘನತೆಯಿಂದ ಅಭಿವೃದ್ಧಿಹೊಂದಿ ಸವಾರಿಮಾಡು; ನಿನ್ನ ಬಲಗೈ ಭಯಂಕರವಾದವುಗಳನ್ನು ನಿನಗೆ ಕಲಿಸುವದು.

5ನಿನ್ನ ಹದವಾದ ಬಾಣಗಳು ಅರಸನ ಶತ್ರು ಗಳ ಹೃದಯದಲ್ಲಿ ನೆಟ್ಟಿವೆ; ಅವುಗಳಿಂದ ಜನರು ನಿನ್ನ ಕೆಳಗೆ ಬೀಳುತ್ತಾರೆ

6ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ.

7ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.

8ನಿನ್ನ ವಸ್ತ್ರಗಳೆಲ್ಲಾ ಬೋಳವು ಅಗರು ದಾಲ್ಚಿನ್ನಿ ಇವುಗಳ ಸುವಾಸನೆಯಿಂದ ಇರುತ್ತವೆ. ಇವುಗಳಿಂದ ಅವರು ದಂತದ ಅರಮನೆಗಳೊಳಗಿಂದ ನಿನ್ನನ್ನು ಸಂತೋಷಪಡಿಸುತ್ತಾರೆ.

ಕೀರ್ತನೆಗಳು 45 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी