ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
13ಆದರೆ ಸೊದೋಮಿನ ಮನುಷ್ಯರು ದುಷ್ಟರೂ ಕರ್ತನ ದೃಷ್ಟಿಯಲ್ಲಿ ಬಹು ಪಾಪಿಷ್ಠರೂ ಆಗಿದ್ದರು.
15ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
17ಎದ್ದು ಭೂಮಿಯ ಉದ್ದಗಲದ ಪ್ರಕಾರ ಅದರಲ್ಲಿ ತಿರುಗಾಡು. ನಾನು ನಿನಗೆ ಅದನ್ನು ಕೊಡುವೆನು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ