ನಾನು ದೇವರನ್ನು ಹುಡುಕುವೆನು; ನನ್ನ ಕಾರ್ಯವನ್ನು ದೇವರ ಮೇಲೆ ಹಾಕುವೆನು.
6ಧೂಳಿನಿಂದ ಕೇಡು ಹುಟ್ಟುವದಿಲ್ಲ. ಭೂಮಿ ಯಿಂದ ಕಷ್ಟ ಮೊಳೆಯುವದಿಲ್ಲ.
7ಕಿಡಿಗಳು ಹಾರುವ ಪ್ರಕಾರವೇ ಮನುಷ್ಯನು ಕಷ್ಟಕ್ಕಾಗಿ ಹುಟ್ಟುತ್ತಾನೆ.
8ನಾನು ದೇವರನ್ನು ಹುಡುಕುವೆನು; ನನ್ನ ಕಾರ್ಯವನ್ನು ದೇವರ ಮೇಲೆ ಹಾಕುವೆನು.
9ಆತನು ದೊಡ್ಡ ವುಗಳನ್ನು ಶೋಧಿಸಲಸಾಧ್ಯವಾಗಿ ಮಾಡುತ್ತಾನೆ; ಎಣಿಕೆ ಇಲ್ಲದ ಅದ್ಭುತಗಳನ್ನು ಮಾಡುತ್ತಾನೆ.
10ಭೂಮಿಯ ಮೇಲೆ ಮಳೆಯನ್ನು ಸುರಿಸುತ್ತಾನೆ; ಹೊಲಗಳ ಮೇಲೆ ನೀರನ್ನು ಕಳುಹಿಸುತ್ತಾನೆ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ