ಪ್ರಕಟನೆ 2:12

ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ: ಹದವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳು ವವುಗಳು ಯಾವವೆಂದರೆ,

ಸಂದರ್ಭದೊಂದಿಗೆ ಓದಿ · ಪ್ರಕಟನೆ 2

10ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ

11ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ; ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.

12ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ: ಹದವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳು ವವುಗಳು ಯಾವವೆಂದರೆ,

13ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ

14ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು

ಪ್ರಕಟನೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी