ಇನ್ನು ಮೇಲೆ ಅವನು ಸೇವಕನಾಗದೆ ಸೇವಕನಿಗಿಂತ ಉತ್ತಮನಾಗಿ ಪ್ರಿಯ ಸಹೋದರ ನಂತಾಗಬೇಕು; ಅವನು ನನಗೆ ಬಹಳ ಪ್ರಿಯನಾಗಿ ರುವಲ್ಲಿ ನಿನಗೆ ಶರೀರಸಂಬಂಧದಲ್ಲಿಯೂ ಕರ್ತನ ಸಂಬಂಧದಲ್ಲಿಯೂ ಇನ್ನು ಎಷ್ಟೋ ಪ್ರಿಯನಾಗಿರು ವನು.
15ಅವನು ಸ್ವಲ್ಪಕಾಲ ನಿನ್ನಿಂದ ಅಗಲಿಸ ಲ್ಪಟ್ಟದ್ದು ನೀನು ಅವನನ್ನು ನಿರಂತರಕ್ಕೂ ಸೇರಿಸಿಕೊಳ್ಳುವ ದಕ್ಕೋ ಏನೋ.
16ಇನ್ನು ಮೇಲೆ ಅವನು ಸೇವಕನಾಗದೆ ಸೇವಕನಿಗಿಂತ ಉತ್ತಮನಾಗಿ ಪ್ರಿಯ ಸಹೋದರ ನಂತಾಗಬೇಕು; ಅವನು ನನಗೆ ಬಹಳ ಪ್ರಿಯನಾಗಿ ರುವಲ್ಲಿ ನಿನಗೆ ಶರೀರಸಂಬಂಧದಲ್ಲಿಯೂ ಕರ್ತನ ಸಂಬಂಧದಲ್ಲಿಯೂ ಇನ್ನು ಎಷ್ಟೋ ಪ್ರಿಯನಾಗಿರು ವನು.
17ಹಾಗಾದರೆ ನೀನು ನನ್ನನ್ನು ಜೊತೆಗಾರನೆಂದು ಎಣಿಸಿ ನನ್ನನ್ನು ಸೇರಿಸಿಕೊಳ್ಳುವ ಪ್ರಕಾರವೇ ಅವನನ್ನು ಸೇರಿಸಿಕೋ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ