೨ ಸಮುವೇಲನು 2:9

ಅಲ್ಲಿ ಅವನನ್ನು ಗಿಲ್ಯಾದ್ಯರ ಮೇಲೆಯೂ ಆಶೇರ್ಯರ ಮೇಲೆಯೂ ಇಜ್ರೇಲಿಯರ ಮೇಲೆಯೂ ಎಫ್ರಾ ಯಾಮ್ಯರ ಮೇಲೆಯೂ ಬೆನ್ಯಾವಿಾನ್ಯರ ಮೇಲೆಯೂ ಇಸ್ರಾಯೇಲ್ಯರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿ ದನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 2

7ನೀವು ಪರಾ ಕ್ರಮಶಾಲಿಗಳಾಗಿದ್ದು ನಿಮ್ಮ ಕೈಗಳು ಬಲವಾಗಿರಲಿ; ನಿಮ್ಮ ಯಜಮಾನನಾದ ಸೌಲನು ಸತ್ತುಹೋದನು; ಯೆಹೂದನ ಮನೆಯವರು ನನ್ನನ್ನು ತಮ್ಮ ಮೇಲೆ ಅರಸನನ್ನಾಗಿ ಅಭಿಷೇಕಮಾಡಿದರು ಅಂದನು.

8ಆದರೆ ಸೌಲನ ಸೈನ್ಯಾಧಿಪತಿಯಾದ ನೇರನ ಮಗ ನಾಗಿರುವ ಅಬ್ನೇರನು ಸೌಲನ ಮಗನಾದ ಈಷ್ಬೋ ಶೆತನನ್ನು ಮಹನಯಿಮಿಗೆ ಕರಕೊಂಡು ಹೋಗಿ

9ಅಲ್ಲಿ ಅವನನ್ನು ಗಿಲ್ಯಾದ್ಯರ ಮೇಲೆಯೂ ಆಶೇರ್ಯರ ಮೇಲೆಯೂ ಇಜ್ರೇಲಿಯರ ಮೇಲೆಯೂ ಎಫ್ರಾ ಯಾಮ್ಯರ ಮೇಲೆಯೂ ಬೆನ್ಯಾವಿಾನ್ಯರ ಮೇಲೆಯೂ ಇಸ್ರಾಯೇಲ್ಯರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿ ದನು.

10ಸೌಲನ ಮಗನಾದ ಈಷ್ಬೋಶೆತನು ಇಸ್ರಾಯೇಲಿನ ಮೇಲೆ ಆಳುವದಕ್ಕೆ ಆರಂಭಿಸಿದಾಗ ನಾಲ್ವತ್ತು ವರುಷ ಪ್ರಾಯದವನಾಗಿದ್ದು ಎರಡು ವರುಷ ಆಳಿದನು. ಆದರೆ ಯೆಹೂದನ ಮನೆಯವರು ದಾವೀದನನ್ನು ಹಿಂಬಾಲಿಸಿದರು.

11ದಾವೀದನು ಹೆಬ್ರೋನಿನಲ್ಲಿ ಯೆಹೂದನ ಮನೆಯವರ ಮೇಲೆ ಅರಸನಾಗಿದ್ದ ದಿವಸಗಳು ಏಳು ವರುಷ ಆರು ತಿಂಗಳು.

೨ ಸಮುವೇಲನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी