ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.
6ಉದಯಕ್ಕಾಗಿ ಕಾದುಕೊಳ್ಳುವವ ರಿಗಿಂತ ಹೌದು, ಉದಯಕ್ಕಾಗಿ ಕಾದುಕೊಳ್ಳುವವರಿ ಗಿಂತ ನನ್ನ ಪ್ರಾಣವು ಕರ್ತನಿಗಾಗಿ ನಿರೀಕ್ಷಿಸುತ್ತದೆ.
7ಇಸ್ರಾಯೇಲು ಕರ್ತನಲ್ಲಿ ನಿರೀಕ್ಷಿಸಲಿ; ಕರ್ತನ ಬಳಿಯಲ್ಲಿ ಕರುಣೆಯೂ ಆತನಲ್ಲಿ ವಿಮೋಚನೆಯೂ ಬಹಳವಾಗಿದೆ.
8ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ