ಅದರ ಉದ್ದ ಒಂದು ಮೊಳ, ಅಗಲ ಒಂದು ಮೊಳ, ಎತ್ತರ ಎರಡು ಮೊಳ ಇದ್ದು ಅದು ಚಚ್ಚೌಕವಾಗಿರಬೇಕು. ಅದಕ್ಕೆ ಕೊಂಬುಗಳನ್ನು ಅದ ರಿಂದಲೇ ಮಾಡಬೇಕು.
1ನೀನು ಧೂಪ ಸುಡುವ ವೇದಿಯನ್ನು ಮಾಡಬೇಕು; ಜಾಲೀ ಮರದಿಂದ ಅದನ್ನು ಮಾಡಬೇಕು.
2ಅದರ ಉದ್ದ ಒಂದು ಮೊಳ, ಅಗಲ ಒಂದು ಮೊಳ, ಎತ್ತರ ಎರಡು ಮೊಳ ಇದ್ದು ಅದು ಚಚ್ಚೌಕವಾಗಿರಬೇಕು. ಅದಕ್ಕೆ ಕೊಂಬುಗಳನ್ನು ಅದ ರಿಂದಲೇ ಮಾಡಬೇಕು.
3ಮೇಲ್ಭಾಗವನ್ನೂ ಸುತ್ತಲಿನ ಭಾಗಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ