ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
18ಇದಲ್ಲದೆ ಭೂಮಿಯು ಮುಳ್ಳುಗಳನ್ನೂ ದತ್ತೂರಿಗಳನ್ನೂ ನಿನಗಾಗಿ ಬೆಳೆಯುವದು. ನೀನು ಹೊಲದ ಪಲ್ಯವನ್ನು ತಿನ್ನುವಿ.
19ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
20ಆದಾಮನು ತನ್ನ ಹೆಂಡತಿಯ ಹೆಸರನ್ನು ಹವ್ವ ಎಂದು ಕರೆದನು. ಯಾಕಂದರೆ ಆಕೆಯು ಜೀವವುಳ್ಳ ವರಿಗೆಲ್ಲಾ ತಾಯಿಯಾಗಿದ್ದಾಳೆ.
21ಕರ್ತನಾದ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ಅವರಿಗೆ ತೊಡಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ