ರೋಮಾಪುರದವರಿಗೆ 15:22

ಈ ಕಾರಣದಿಂದ ನಿಮ್ಮ ಬಳಿಗೆ ಬರುವದಕ್ಕೆ ನನಗೆ ಬಹಳ ಅಭ್ಯಂತರವಾಯಿತು.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 15

20ಹೌದು, ಬೇರೆಯವನ ಅಸ್ತಿವಾರದ ಮೇಲೆ ನಾನು ಕಟ್ಟದಂತೆ ಕ್ರಿಸ್ತನ ಹೆಸರು ತಿಳಿಸದಿರುವ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವದಕ್ಕೆ ಪ್ರಯಾಸ ಪಟ್ಟಿದ್ದೇನೆ.

21ಆದರೆ ಬರೆಯಲ್ಪಟ್ಟಂತೆ--ಯಾರಿಗೆ ಆತನ ವಿಷಯವಾಗಿ ಹೇಳಲಿಲ್ಲವೋ ಅವರು ನೋಡುವರು; ಯಾರು ಕೇಳಲಿಲ್ಲವೋ ಅವರು ಗ್ರಹಿಸುವರು ಎಂಬದೇ.

22ಈ ಕಾರಣದಿಂದ ನಿಮ್ಮ ಬಳಿಗೆ ಬರುವದಕ್ಕೆ ನನಗೆ ಬಹಳ ಅಭ್ಯಂತರವಾಯಿತು.

23ಆದರೆ ಈ ಪ್ರದೇಶಗಳಲ್ಲಿ ಸೇವೆಗೆ ಇನ್ನೂ ಸ್ಥಳವಿಲ್ಲದ ಕಾರಣ ನಿಮ್ಮ ಬಳಿಗೆ ಬರಬೇಕೆಂದು ಅನೇಕ ವರುಷಗಳಿಂದ ನನಗೆ ಬಹಳ ಅಭಿಲಾಷೆಯಿರುವದರಿಂದ

24ನಾನು ಸ್ಪೇನ್‌ ದೇಶಕ್ಕೆ ಯಾವ ಸಮಯದಲ್ಲಿಯಾದರೂ ಪ್ರಯಾಣ ಕೈಕೊಂಡರೆ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನನ್ನ ಪ್ರಯಾಣದಲ್ಲಿ ನಾನು ನಿಮ್ಮನ್ನು ನೋಡುವೆನೆಂದು ಭರವಸವುಂಟು. ಇದಲ್ಲದೆ ಮೊದಲು ನಿಮ್ಮ ಅನ್ಯೋನ್ಯತೆಯಲ್ಲಿ ಸಂತೃಪ್ತನಾಗಿ ಮುಂದೆ ನನ್ನ ಮಾರ್ಗದಲ್ಲಿ ನಿಮ್ಮಿಂದ ಸಾಗಕ

ರೋಮಾಪುರದವರಿಗೆ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी