ನನ್ನ ಹೃದಯವು ಹೊಡೆಯಲ್ಪಟ್ಟ ಹುಲ್ಲಿನ ಹಾಗೆ ಒಣಗಿಹೋಗಿದೆ; ಆದದರಿಂದ ನಾನು ನನ್ನ ರೊಟ್ಟಿಯನ್ನು ತಿನ್ನುವದಕ್ಕೆ ಮರೆತುಬಿಡುತ್ತೇನೆ.
3ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗು ತ್ತವೆ; ನನ್ನ ಎಲುಬುಗಳು ಕೊಳ್ಳಿಯ ಹಾಗೆ ಸುಟ್ಟು ಹೋಗಿವೆ.
4ನನ್ನ ಹೃದಯವು ಹೊಡೆಯಲ್ಪಟ್ಟ ಹುಲ್ಲಿನ ಹಾಗೆ ಒಣಗಿಹೋಗಿದೆ; ಆದದರಿಂದ ನಾನು ನನ್ನ ರೊಟ್ಟಿಯನ್ನು ತಿನ್ನುವದಕ್ಕೆ ಮರೆತುಬಿಡುತ್ತೇನೆ.
5ನನ್ನ ಮೂಲುಗುವಿಕೆಯ ಸ್ವರದಿಂದ ಎಲುಬುಗಳು ನನ್ನ ಮಾಂಸಕ್ಕೆ ಅಂಟುತ್ತವೆ.
6ನಾನು ಅರಣ್ಯದ ಬಕಕ್ಕೆ ಸಮಾನನಾಗಿದ್ದೇನೆ; ನಾನು ಅರಣ್ಯದ ಗೂಬೆಯ ಹಾಗಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ