ದುಷ್ಟತ್ವವು ಪಾಪಿಗಳನ್ನು ಹಿಂದಟ್ಟುತ್ತದೆ; ನೀತಿ ವಂತರಿಗೆ ಒಳ್ಳೇದು ಪ್ರತಿಫಲವಾಗುವದು.
19ಇಷ್ಟ ಸಿದ್ಧಿ ಪ್ರಾಣಕ್ಕೆ ಸಿಹಿಯಾಗಿದೆ; ಕೆಟ್ಟತನದಿಂದ ತೊಲಗುವದು ಅವಿವೇಕಿಗಳಿಗೆ ಅಸಹ್ಯವಾಗಿದೆ.
20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
21ದುಷ್ಟತ್ವವು ಪಾಪಿಗಳನ್ನು ಹಿಂದಟ್ಟುತ್ತದೆ; ನೀತಿ ವಂತರಿಗೆ ಒಳ್ಳೇದು ಪ್ರತಿಫಲವಾಗುವದು.
22ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಡುವನು; ಪಾಪಿಯ ಸೊತ್ತು ನೀತಿ ವಂತರಿಗೆ ಇಡಲ್ಪಟ್ಟಿದೆ.
23ಬಡವರಿಗೆ ಭೂಮಿಯ ಸಾಗುವಳಿಯಲ್ಲಿ ಬಹಳ ಆಹಾರವು ಸಿಕ್ಕುತ್ತದೆ; ನ್ಯಾಯ ತೀರ್ಪಿನ ಕೊರತೆಯಿಂದ ಹಾಳಾಗುವದು ಉಂಟು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ