ತಾನೇ ಸತ್ತ ಯಾವದನ್ನಾದರೂ ತಿನ್ನಬಾರದು, ನಿಮ್ಮ ಬಾಗಲುಗಳಲ್ಲಿರುವ ಅನ್ಯನಿಗೆ ಅವನು ತಿನ್ನುವ ಹಾಗೆ ಕೊಡಬೇಕು; ಇಲ್ಲವೆ ಪರದೇಶದವನಿಗೆ ಮಾರಬಹುದು. ಯಾಕಂದರೆ ನೀನು ನಿನ್ನ ದೇವರಾದ ಕರ್ತ ನಿಗೆ ಪರಿಶುದ್ಧ ಜನವೇ. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಕುದಿಸಬಾರದು.
19ಇದಲ್ಲದೆ ಹಾರುವ ಎಲ್ಲಾ ಹುಳಗಳು ನಿಮಗೆ ಅಶುದ್ಧವೇ, ಅವುಗಳನ್ನು ತಿನ್ನಬಾರದು.
20ಶುದ್ಧವಾದ ಎಲ್ಲಾ ಪಕ್ಷಿಗಳನ್ನು ತಿನ್ನಬಹುದು.
21ತಾನೇ ಸತ್ತ ಯಾವದನ್ನಾದರೂ ತಿನ್ನಬಾರದು, ನಿಮ್ಮ ಬಾಗಲುಗಳಲ್ಲಿರುವ ಅನ್ಯನಿಗೆ ಅವನು ತಿನ್ನುವ ಹಾಗೆ ಕೊಡಬೇಕು; ಇಲ್ಲವೆ ಪರದೇಶದವನಿಗೆ ಮಾರಬಹುದು. ಯಾಕಂದರೆ ನೀನು ನಿನ್ನ ದೇವರಾದ ಕರ್ತ ನಿಗೆ ಪರಿಶುದ್ಧ ಜನವೇ. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಕುದಿಸಬಾರದು.
22ನೀನು ಬಿತ್ತುವದರಿಂದ ಹೊಲದಲ್ಲಿ ವರುಷ ವರುಷಕ್ಕೆ ಬರುವ ಹುಟ್ಟುವಳಿಯಿಂದ ದಶಮಾಂಶವನ್ನು ತಪ್ಪದೆ ಕೊಡಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ