೨ ಕೊರಿಂಥದವರಿಗೆ 2:17

ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 2

15ರಕ್ಷಣೆ ಹೊಂದಿದವರಲ್ಲಿಯೂ ನಾಶವಾಗುವವರಲ್ಲಿಯೂ ನಾವು ದೇವರಿಗಾಗಿ ಕ್ರಿಸ್ತನ ಪರಿಮಳವಾಗಿದ್ದೇವೆ.

16ನಾವು ನಾಶವಾಗುವವರಿಗೆ ಮರಣದಿಂದಾದ ಮರಣದ ವಾಸನೆಯಾಗಿಯೂ ರಕ್ಷಿಸಲ್ಪಟ್ಟವರಿಗೆ ಜೀವದಿಂದಾದ ಜೀವದ ಸುವಾಸನೆ ಯಾಗಿಯೂ ಇದ್ದೇವೆ; ಹೀಗಿರುವಾಗ ಇವುಗಳಿಗೆ ಯೋಗ್ಯನು ಯಾರು?

17ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.

೨ ಕೊರಿಂಥದವರಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी