ಇದಲ್ಲದೆ ಅಲ್ಪ ಮಾನವುಳ್ಳವುಗಳೆಂದು ನಾವು ಎಣಿಸುವ ದೇಹದ ಅಂಗಗಳಿಗೆ ಹೆಚ್ಚಾದ ಗೌರವವನ್ನು ಕೊಡುತ್ತೇವೆ. ಆಗ ಅಂದವಿಲ್ಲದ ನಮ್ಮ ಅಂಗಗಳು ಹೆಚ್ಚು ಅಂದವಾಗಿರುತ್ತವೆ.
22ಹೌದು, ಶರೀರದ ಅಂಗಗಳು ಬಹಳ ಬಲಹೀನವಾದವುಗಳೆಂದು ಕಂಡರೂ ಹೆಚ್ಚಾಗಿ ಅವಶ್ಯ ವಾಗಿವೆ.
23ಇದಲ್ಲದೆ ಅಲ್ಪ ಮಾನವುಳ್ಳವುಗಳೆಂದು ನಾವು ಎಣಿಸುವ ದೇಹದ ಅಂಗಗಳಿಗೆ ಹೆಚ್ಚಾದ ಗೌರವವನ್ನು ಕೊಡುತ್ತೇವೆ. ಆಗ ಅಂದವಿಲ್ಲದ ನಮ್ಮ ಅಂಗಗಳು ಹೆಚ್ಚು ಅಂದವಾಗಿರುತ್ತವೆ.
25ಹೀಗೆ ದೇಹದಲ್ಲಿ ಭೇದವಿರದೆ ಅಂಗಗಳು ಒಂದಕ್ಕೊಂದು ಚಿಂತಿಸುವವುಗಳಾಗಿ ರುತ್ತವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ