ಯೆರೆಮಿಯ 7:15

ನಿಮ್ಮ ಸಹೋದರರೆಲ್ಲರನ್ನೂ ಎಫ್ರಾಯಾಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 7

13ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ.

14ಆದಕಾರಣ ನನ್ನ ಹೆಸರಿನಿಂದ ಕರೆ ಯಲ್ಪಟ್ಟಂಥ ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಸ್ಥಳಕ್ಕೂ ಶಿಲೋವಿಗೆ ಮಾಡಿದ ಹಾಗೆ ಮಾಡುವೆನು.

15ನಿಮ್ಮ ಸಹೋದರರೆಲ್ಲರನ್ನೂ ಎಫ್ರಾಯಾಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.

16ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.

17ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸ ಲೇಮಿನ ಬೀದಿಗಳಲ್ಲಿಯೂ ಅವರು ಮಾಡುವದನ್ನು ನೀನು ನೋಡುವದಿಲ್ಲವೋ? ಆಕಾಶದ ರಾಣಿಗೆ ದೋಸೆಗಳನ್ನು ಮಾಡುವದಕ್ಕೂ ಬೇರೆ ದೇವರುಗಳಿಗೆ ಪಾನದರ್ಪಣೆಯನ್ನು ಹೊಯ್ಯುವದಕ್ಕೂ

ಯೆರೆಮಿಯ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी