ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
19ದೇವರ ವಿಷಯವಾಗಿ ತಿಳಿಯಬಹು ದಾದದ್ದು ಅವರಲ್ಲಿ ಪ್ರಕಟವಾಗಿದೆ; ದೇವರೇ ಅದನ್ನು ಅವರಿಗೆ ತಿಳಿಯಪಡಿಸಿದ್ದಾನೆ.
21ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
22ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;
23ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ