ಆದ ದರಿಂದ ಇಸ್ರಾಯೇಲ್ ಪರ್ವತಗಳೇ, ನೀವು ದೇವ ರಾದ ಕರ್ತನ ವಾಕ್ಯವನ್ನು ಕೇಳಿರಿ--ಹೀಗೆ ಪರ್ವತ ಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಅನ್ಯಜನಾಂಗ ಗಳಲ್ಲಿ ಉಳಿದವರು ಕೊಳ್ಳೆಹೊಡೆದು ತೊರೆದು ಬಿಡುವ ಹಾಳು ಪಟ್ಟಣಗಳಿಗೂ ದೇವರಾದ ಕರ್ತನು ಹೇಳು ತ್ತಾನೆ.
4ಆದ ದರಿಂದ ಇಸ್ರಾಯೇಲ್ ಪರ್ವತಗಳೇ, ನೀವು ದೇವ ರಾದ ಕರ್ತನ ವಾಕ್ಯವನ್ನು ಕೇಳಿರಿ--ಹೀಗೆ ಪರ್ವತ ಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಅನ್ಯಜನಾಂಗ ಗಳಲ್ಲಿ ಉಳಿದವರು ಕೊಳ್ಳೆಹೊಡೆದು ತೊರೆದು ಬಿಡುವ ಹಾಳು ಪಟ್ಟಣಗಳಿಗೂ ದೇವರಾದ ಕರ್ತನು ಹೇಳು ತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ