ಇದಲ್ಲದೆ ಕರ್ತನ ವಾಕ್ಯವು ನನಗೆ--ಯೆರೆವಿಾ ಯನೇ, ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬಾದಾಮಿ ಮರದ ಕೋಲನ್ನು ನೋಡುತ್ತೇನೆ ಅಂದೆನು.
9ಆಗ ಕರ್ತನು ಕೈಚಾಚಿ ನನ್ನ ಬಾಯಿಯನ್ನು ಮುಟ್ಟಿದನು; ನನಗೆ--ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ.
11ಇದಲ್ಲದೆ ಕರ್ತನ ವಾಕ್ಯವು ನನಗೆ--ಯೆರೆವಿಾ ಯನೇ, ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬಾದಾಮಿ ಮರದ ಕೋಲನ್ನು ನೋಡುತ್ತೇನೆ ಅಂದೆನು.
12ಆಗ ಕರ್ತನು ನನಗೆ--ನೀನು ಚೆನ್ನಾಗಿ ನೋಡಿದ್ದೀ; ನನ್ನ ವಾಕ್ಯವನ್ನು ನೆರವೇರಿಸಲು ತ್ವರೆಪಡುವೆನು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ