ಪ್ರಕಟನೆ 21:27

ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.

ಸಂದರ್ಭದೊಂದಿಗೆ ಓದಿ · ಪ್ರಕಟನೆ 21

25ಅದರ ಹೆಬ್ಬಾಗಿಲು ಗಳನ್ನು ಹಗಲಿನಲ್ಲಿ ಮುಚ್ಚುವದೇ ಇಲ್ಲ. ಯಾಕಂದರೆ ರಾತ್ರಿಯು ಅಲ್ಲಿಲ್ಲ.

26ಅವರು ಜನಾಂಗಗಳ ವೈಭವ ವನ್ನೂ ಘನವನ್ನೂ ಅಲ್ಲಿಗೆ ತರುವರು.

27ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.

ಪ್ರಕಟನೆ 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी