ತಮಗೆ ತಿಳಿಸಲ್ಪಟ್ಟಂತೆ ಕುರುಬರು ತಾವು ಕೇಳಿದ್ದ ಮತ್ತು ನೋಡಿದ್ದ ಎಲ್ಲಾ ವಿಷಯಗಳಿಗಾಗಿ ದೇವರನ್ನು ಮಹಿಮೆಪಡಿಸುತ್ತಾ ಕೊಂಡಾಡುತ್ತಾ ಹಿಂದಿರುಗಿದರು.
18ಕುರುಬರು ಹೇಳಿದ ವಿಷಯ ಗಳನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.
19ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟು ಕೊಂಡು ಆಲೋಚಿಸುತ್ತಿದ್ದಳು.
20ತಮಗೆ ತಿಳಿಸಲ್ಪಟ್ಟಂತೆ ಕುರುಬರು ತಾವು ಕೇಳಿದ್ದ ಮತ್ತು ನೋಡಿದ್ದ ಎಲ್ಲಾ ವಿಷಯಗಳಿಗಾಗಿ ದೇವರನ್ನು ಮಹಿಮೆಪಡಿಸುತ್ತಾ ಕೊಂಡಾಡುತ್ತಾ ಹಿಂದಿರುಗಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ