ಆತನು ನೀರುಗಳಲ್ಲಿ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾನೆ; ಮೋಡಗಳನ್ನು ತನ್ನ ರಥವಾಗಿ ಮಾಡು ತ್ತಾನೆ. ಗಾಳಿಯ ರೆಕ್ಕೆಗಳ ಮೇಲೆ ನಡೆದು ಹೋಗು ತ್ತಾನೆ.
2ಆತನು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುವಾತನೂ ಆಕಾಶ ವನ್ನು ಪರದೆ ಹಾಗೆ ಹಾಸುವಾತನೂ ಆಗಿದ್ದಾನೆ.
3ಆತನು ನೀರುಗಳಲ್ಲಿ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾನೆ; ಮೋಡಗಳನ್ನು ತನ್ನ ರಥವಾಗಿ ಮಾಡು ತ್ತಾನೆ. ಗಾಳಿಯ ರೆಕ್ಕೆಗಳ ಮೇಲೆ ನಡೆದು ಹೋಗು ತ್ತಾನೆ.
4ಆತನು ತನ್ನ ದೂತರನ್ನು ಆತ್ಮಗಳನ್ನಾಗಿಯೂ ಉರಿಯುವ ಬೆಂಕಿಯನ್ನು ತನ್ನ ಸೇವಕರನ್ನಾಗಿಯೂ ಮಾಡುತ್ತಾನೆ.
5ಯುಗಯುಗಾಂತರಗಳಿಗೂ ಅದು ಕದಲದ ಹಾಗೆ ಭೂಮಿಯನ್ನು ಅದರ ಅಸ್ತಿವಾರಗಳ ಮೇಲೆ ಆತನು ಸ್ಥಾಪಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ