ವಿಮೋಚನಕಾಂಡ 23:20

ಇಗೋ, ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವದ ಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ನಿಮ್ಮನ್ನು ತರುವದಕ್ಕೋಸ್ಕರವೂ ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 23

18ನನಗೆ ಸಮರ್ಪಿಸುವ ಯಜ್ಞದ ರಕ್ತವನ್ನು ಹುಳಿ ಇರುವ ರೊಟ್ಟಿಯ ಸಂಗಡ ಅರ್ಪಿಸಬಾರದು ಇಲ್ಲವೆ ನನಗೆ ಅರ್ಪಿಸಿದ ಯಜ್ಞದ ಕೊಬ್ಬು ಬೆಳಗಿನ ವರೆಗೆ ಇರಬಾರದು.

19ನಿನ್ನ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿನ್ನ ದೇವರಾದ ಕರ್ತನ ಆಲಯಕ್ಕೆ ತರ ಬೇಕು. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಬೇಯಿಸಬಾರದು.

20ಇಗೋ, ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವದ ಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ನಿಮ್ಮನ್ನು ತರುವದಕ್ಕೋಸ್ಕರವೂ ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.

21ಆತನ ವಿಷಯದಲ್ಲಿ ಜಾಗ್ರತೆ ಯಾಗಿದ್ದು ಆತನ ಮಾತಿಗೆ ವಿಧೇಯನಾಗು. ಆತನಿಗೆ ಕೋಪವನ್ನೆಬ್ಬಿಸಬೇಡ; ನನ್ನ ಹೆಸರು ಆತನಲ್ಲಿ ಇರುವ ದರಿಂದ ಆತನು ನಿಮ್ಮ ದ್ರೋಹಗಳನ್ನು ಮನ್ನಿಸುವದಿಲ್ಲ.

22ಆತನ ಮಾತಿಗೆ ನೀವು ನಿಜವಾಗಿಯೂ ವಿಧೇಯ ರಾಗಿ ಹೇಳಿದ್ದನ್ನೆಲ್ಲಾ ನೀವು ಮಾಡಿದರೆ ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ವಿರೋಧಿ ಯಾಗಿಯೂ ನಾನು ಇರುವೆನು.

ವಿಮೋಚನಕಾಂಡ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी