ಜೆಕರ್ಯ 2:4

ಇವನು ಅವನಿಗೆ ಹೀಗಂದನು--ಓಡಿಹೋಗಿ ಈ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ--ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು.

ಸಂದರ್ಭದೊಂದಿಗೆ ಓದಿ · ಜೆಕರ್ಯ 2

2ಆಗ ನಾನು--ನೀನು ಎಲ್ಲಿಗೆ ಹೋಗುತ್ತೀ ಅಂದೆನು; ಅದಕ್ಕವನು ನನಗೆ--ಯೆರೂಸಲೇಮನ್ನು ಅಳತೆಮಾಡಿ ಅದರ ಅಗಲವೆಷ್ಟು ಅದರ ಉದ್ದವೆಷ್ಟು ಎಂದು ನೋಡುವದಕ್ಕೆ ಬಂದಿದ್ದಾರೆ ಅಂದನು.

3ಇಗೋ, ನನ್ನ ಸಂಗಡ ಮಾತನಾಡಿದ ದೂತನು ಹೊರಟನು; ಇನ್ನೊಬ್ಬ ದೂತನು ಅವನನ್ನು ಎದುರುಗೊಳ್ಳುವದಕ್ಕೆ ಹೊರಟನು.

4ಇವನು ಅವನಿಗೆ ಹೀಗಂದನು--ಓಡಿಹೋಗಿ ಈ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ--ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು.

5ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.

6ಓಹೋ, ನೀವು ಹೊರಗೆ ಬಂದು ಉತ್ತರ ದೇಶ ದಿಂದ ಓಡಿಹೋಗಿರಿ; ಆಕಾಶದ ನಾಲ್ಕು ದಿಕ್ಕುಗಳಂತೆ ನಿಮ್ಮನ್ನು ಚದರಿಸಿದ್ದೇನೆಂದು ಕರ್ತನು ಅನ್ನುತ್ತಾನೆ.

ಜೆಕರ್ಯ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी