ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು.
21ಆದರೆ ಗುದ್ದಲಿಗಳನ್ನೂ ಗುಂಟಿಗೆಗಳನ್ನೂ ಗುಶಿಮೊಳೆಗಳನ್ನೂ ಕೊಡಲಿಗಳನ್ನೂ ಅಂಕುಶಗಳನ್ನೂ ಹದಮಾಡುವದಕ್ಕೆ ಅವರಲ್ಲಿ ಅರವು ಮಾತ್ರ ಇತ್ತು.
22ಯುದ್ಧದ ದಿವಸದಲ್ಲಿ ಸೌಲನ ಸಂಗಡ ಯೋನಾ ತಾನನ ಸಂಗಡ ಇರುವ ಸಮಸ್ತ ಜನರ ಕೈಯಲ್ಲಿ ಕತ್ತಿಯಾದರೂ ಈಟಿಯಾದರೂ ಇಲ್ಲದೆ ಇತ್ತು. ಆದರೆ ಸೌಲನಿಗೂ ಅವನ ಕುಮಾರನಾದ ಯೋನಾತಾನ ನಿಗೂ ಮಾತ್ರವೇ ಇತ್ತು.
23ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ