ಙ್ಞಾನೋಕ್ತಿಗಳು 18:1

ಅಭಿಲಾಷೆಯಿಂದ ಮನುಷ್ಯನು ತನ್ನನ್ನು ಪ್ರತ್ಯೇಕಿಸಿಕೊಂಡವನಾಗಿ ಎಲ್ಲಾ ಜ್ಞಾನ ಕ್ಕಾಗಿ ಹುಡುಕುತ್ತಾ ಕೈಹಾಕುತ್ತಾನೆ.

ಸಂದರ್ಭದೊಂದಿಗೆ ಓದಿ · ಙ್ಞಾನೋಕ್ತಿಗಳು 18

1ಅಭಿಲಾಷೆಯಿಂದ ಮನುಷ್ಯನು ತನ್ನನ್ನು ಪ್ರತ್ಯೇಕಿಸಿಕೊಂಡವನಾಗಿ ಎಲ್ಲಾ ಜ್ಞಾನ ಕ್ಕಾಗಿ ಹುಡುಕುತ್ತಾ ಕೈಹಾಕುತ್ತಾನೆ.

2ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ; ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವದೇ ಅವನಿಗೆ ಸಂತೋಷ.

3ದುಷ್ಟನು ಬಂದಾಗ ತಾತ್ಸಾರವೂ ಅವಮಾನದೊಂದಿಗೆ ನಿಂದೆಯೂ ಬರುತ್ತವೆ.

ಙ್ಞಾನೋಕ್ತಿಗಳು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी