ಸಿಮೆಯೋನ್ಯರಿಗೆ ಮಾಕನ ಮಗನಾದ ಶೆಫಟ್ಯನು. ಲೇವಿಯರಿಗೆ ಕೆಮು ವೇಲನ ಮಗನಾದ ಹಷಬ್ಯನು. ಆರೋನ್ಯರಿಗೆ ಚಾದೋಕನು;
16ಇಸ್ರಾಯೇಲಿನ ಗೋತ್ರಗಳ ಮೇಲೆ ಇರುವ ವರು ಯಾರಂದರೆ, ರೂಬೇನ್ಯರ ನಾಯಕನು ಜಿಕ್ರೀಯ ಮಗನಾದ ಎಲೀಯೆಜೆರನು.
17ಸಿಮೆಯೋನ್ಯರಿಗೆ ಮಾಕನ ಮಗನಾದ ಶೆಫಟ್ಯನು. ಲೇವಿಯರಿಗೆ ಕೆಮು ವೇಲನ ಮಗನಾದ ಹಷಬ್ಯನು. ಆರೋನ್ಯರಿಗೆ ಚಾದೋಕನು;
18ಯೆಹೂದನಿಗೆ ದಾವೀದನ ಸಹೋ ದರರಲ್ಲಿ ಒಬ್ಬನಾಗಿರುವ ಎಲೀಹುವು; ಇಸ್ಸಾಕಾರನಿಗೆ ವಿಾಕಾಯೇಲನ ಮಗನಾದ ಒಮ್ರಿಯು;
19ಜೆಬು ಲೋನನಿಗೆ, ಒಬದ್ಯನ ಮಗನಾದ ಇಷ್ಮಾಯನು; ನಫ್ತಾಲಿಯ ಗೋತ್ರಕ್ಕೆ ಅಜ್ರಿಯೇಲನ ಮಗನಾದ ಯೆರೀಮೋತನು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ