ಅಪೊಸ್ತಲರ ಕೃತ್ಯಗಳು 19:25

ಅವನು ಅವರನ್ನೂ ಆ ಕಸಬಿನ ಸಂಬಂಧವಾದ ಕೆಲಸದವರನ್ನೂ ಒಟ್ಟಿಗೆ ಕರೆಯಿಸಿ ಅವರಿಗೆ--ಅಯ್ಯ ಗಳಿರಾ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾ ಗುತ್ತದೆಂದು ನೀವು ಬಲ್ಲಿರಿ.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 19

23ಅದೇ ಸಮಯದಲ್ಲಿ ಆ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.

24ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಡಯಾನಿಗೆ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಲಾಭವನ್ನುಂಟುಮಾಡುತ್ತಿದ್ದನು.

25ಅವನು ಅವರನ್ನೂ ಆ ಕಸಬಿನ ಸಂಬಂಧವಾದ ಕೆಲಸದವರನ್ನೂ ಒಟ್ಟಿಗೆ ಕರೆಯಿಸಿ ಅವರಿಗೆ--ಅಯ್ಯ ಗಳಿರಾ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾ ಗುತ್ತದೆಂದು ನೀವು ಬಲ್ಲಿರಿ.

26ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ

27ಇದರಿಂದ ನಮ್ಮ ಈ ಉದ್ಯೋಗಕ್ಕೆ ಅಪಾಯ ಬರುವ ಹಾಗಿರುವದಲ್ಲದೆ ಡಯಾನಿ ಮಹಾದೇವಿಯ ಗುಡಿಯು ಗಣನೆಗೆ ಬಾರದೆ ಹೋಗುವ ಹಾಗೆ ಎಲ್ಲಾ ಆಸ್ಯಸೀಮೆ ಮತ್ತು ಲೊಕವು ಪೂಜಿಸುವ ಈಕೆಯ ವೈಭವವು ನಾಶವಾಗ ತಕ್ಕದೆಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी