ಯೆಹೆಜ್ಕೇಲನು 3:11

ಹೋಗು, ಸೆರೆಯಾಗಿರುವ ನಿನ್ನ ಜನರ ಮಕ್ಕಳ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು, ಅವರು ಕೇಳಿದರೂ ಕೇಳದಿದ್ದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 3

9ನಾನು ನಿನ್ನ ಹಣೆಯನ್ನು ಅಭೇದ್ಯವಾದ ಕಲ್ಲಿಗಿಂತ ಗಟ್ಟಿಯಾಗಿ ವಜ್ರದಂತೆ ಮಾಡಿದ್ದೇನೆ; ಇಲ್ಲವೆ ತಿರುಗಿ ಬೀಳುವ ಮನೆತನದವರಾದರೂ ನೀನು ಅವರಿಗೆ ಭಯಪಡ ಬೇಡ; ಮತ್ತು ಅವರ ನೋಟಕ್ಕೆ ನೀನು ಗಾಬರಿಯಾಗ ಬೇಡ.

10ಇದಲ್ಲದೆ ಆತನು ನನಗೆ--ನರಪುತ್ರನೇ, ನಾನು ನಿನ್ನ ಸಂಗಡ ಆಡುವ ಈ ನನ್ನ ಮಾತುಗಳನ್ನೆಲಾ ನಿನ್ನ ಕಿವಿಗಳಿಂದ ಕೇಳಿ ಹೃದಯದಲ್ಲಿ ಅಂಗೀಕರಿಸಿಕೋ.

11ಹೋಗು, ಸೆರೆಯಾಗಿರುವ ನಿನ್ನ ಜನರ ಮಕ್ಕಳ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು, ಅವರು ಕೇಳಿದರೂ ಕೇಳದಿದ್ದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು.

12ಆಮೇಲೆ ಆತ್ಮನು ನನ್ನನ್ನು ಮೇಲೆ ತೆಗೆದುಕೊಂಡು ಹೋದನು. ನಾನು--ಕರ್ತನ ಮಹಿಮೆ ತನ್ನ ಸ್ಥಳ ದೊಳಗಿಂದ ಹರಸಲ್ಪಡಲೆಂದು ಘೋಷಿಸುವ ಒಂದು ಮಹಾಧ್ವನಿಯು ನನ್ನ ಹಿಂದೆ ನುಗ್ಗಿಕೊಂಡು ಬರುವ ದನ್ನು ನಾನು ಕೇಳಿಸಿಕೊಂಡೆನು.

13ಇದಲ್ಲದೆ ನಾನು ಒಂದಕ್ಕೊಂದು ತಗಲುವ ಆ ಜೀವಿಗಳ ರೆಕ್ಕೆಗಳ ಶಬ್ದ ವನ್ನೂ ಅವುಗಳ ಬಳಿಯಲ್ಲಿದ್ದ ಚಕ್ರಗಳ ಶಬ್ದವನ್ನೂ ಮಹಾಘೋಷದ ಶಬ್ದವು ನುಗ್ಗಿ ಬರುತ್ತಿರುವದನ್ನೂ ಕೇಳಿದೆನು.

ಯೆಹೆಜ್ಕೇಲನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी