ತಾವು ಹರ್‌ಹೆರೆಸ್ ಬೆಟ್ಟದಲ್ಲಿಯೂ ಅಯ್ಯಾಲೋನಿ ನಲ್ಲಿಯೂ ಶಾಲ್ಬೀಮಿನಲ್ಲಿಯೂ ವಾಸಿಸಬೇಕೆಂದಿದ್ದರು. ಆದರೆ ಯೋಸೇಫನ ಮನೆಯವರ ಕೈ ಭಾರವಾದದ್ದ ರಿಂದ ಅವರಿಗೆ ಕಪ್ಪಕೊಡುವವರಾದರು.
34ಇದಲ್ಲದೆ ಅಮೋರಿಯರು ದಾನನ ಮಕ್ಕಳನ್ನು ತಗ್ಗಿನಲ್ಲಿ ಇಳಿಯಗೊಡದೆ ಬೆಟ್ಟಗಳಿಗೆ ಓಡಿಸಿಬಿಟ್ಟು
35ತಾವು ಹರ್‌ಹೆರೆಸ್ ಬೆಟ್ಟದಲ್ಲಿಯೂ ಅಯ್ಯಾಲೋನಿ ನಲ್ಲಿಯೂ ಶಾಲ್ಬೀಮಿನಲ್ಲಿಯೂ ವಾಸಿಸಬೇಕೆಂದಿದ್ದರು. ಆದರೆ ಯೋಸೇಫನ ಮನೆಯವರ ಕೈ ಭಾರವಾದದ್ದ ರಿಂದ ಅವರಿಗೆ ಕಪ್ಪಕೊಡುವವರಾದರು.
36ಹೀಗೆಯೇ ಅಮೋರಿಯರ ಮೇರೆಯು ಅಕ್ರಬ್ಬೀಮು ಹಿಡಿದು ಬಂಡೆಯಿಂದ ಮೇಲ್ಗಡೆಗೆ ಹಾದುಹೋಗುವದಾಗಿತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ