ಇಗೋ, ದೂರದ ಅರ ಣ್ಯಕ್ಕೆ ಅಲೆದಾಡುತ್ತಾ ಹೋಗಿ ತಂಗುವೆನು. ಸೆಲಾ.
5ಭಯವೂ ನಡುಗೂ ನನಗೆ ಬಂದವೆ; ಭೀತಿಯು ನನ್ನನ್ನು ಮುಚ್ಚಿಯದೆ.
6ನನಗೆ ಪಾರಿವಾಳದಂತೆ ರೆಕ್ಕೆಗಳಿರುತ್ತಿದ್ದರೆ ಹಾರಿ ಹೋಗಿ ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಿದ್ದೆನು ಎಂದು ಅಂದುಕೊಂಡೆನು.
7ಇಗೋ, ದೂರದ ಅರ ಣ್ಯಕ್ಕೆ ಅಲೆದಾಡುತ್ತಾ ಹೋಗಿ ತಂಗುವೆನು. ಸೆಲಾ.
8ಗಾಳಿಯ ತುಫಾನಿಗೂ ಬಿರುಗಾಳಿಗೂ ತಪ್ಪಿಸಿಕೊಳ್ಳಲು ತ್ವರೆಪಡುವೆನು.
9ಓ ಕರ್ತನೇ, (ಅವರನ್ನು) ನಾಶಮಾಡು. ಅವರ ನಾಲಿಗೆಗಳನ್ನು ಭೇದಿಸು; ಯಾಕಂದರೆ ಬಲಾತ್ಕಾರ ವನ್ನೂ ವಿವಾದವನ್ನೂ ಪಟ್ಟಣದಲ್ಲಿ ನಾನು ನೋಡಿ ದ್ದೇನೆ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ