ಓ ನನ್ನ ಕರ್ತನೇ, ಜನರಲ್ಲಿ ನಾನು ನಿನ್ನನ್ನು ಕೊಂಡಾಡುವೆನು; ಜನಗಳಲ್ಲಿ ನಿನ್ನನ್ನು ಕೀರ್ತಿಸುವೆನು.
7ಓ ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನನ್ನ ಹೃದಯವು ಸ್ಥಿರವಾಗಿದೆ; ನಾನು ಹಾಡುವೆನು, ಕೀರ್ತಿಸುವೆನು.
8ಎಚ್ಚರವಾಗು, ನನ್ನ ಘನವೇ; ಎಚ್ಚರ ವಾಗು, ವೀಣೆಯೇ, ಕಿನ್ನರಿಯೇ, ನಾನು ಉದಯದಲ್ಲಿ ಎಚ್ಚರಗೊಳ್ಳುವೆನು.
9ಓ ನನ್ನ ಕರ್ತನೇ, ಜನರಲ್ಲಿ ನಾನು ನಿನ್ನನ್ನು ಕೊಂಡಾಡುವೆನು; ಜನಗಳಲ್ಲಿ ನಿನ್ನನ್ನು ಕೀರ್ತಿಸುವೆನು.
10ಆಕಾಶದ ವರೆಗೆ ನಿನ್ನ ಕರುಣೆಯೂ ಮೇಘಗಳ ವರೆಗೆ ನಿನ್ನ ಸತ್ಯವೂ ದೊಡ್ಡದಾದವು ಗಳಾಗಿವೆ.
11ಓ ದೇವರೇ, ಆಕಾಶಕ್ಕಿಂತ ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಘನವು ಇರಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ