ರೋಮಾಪುರದವರಿಗೆ 11:24

ಹುಟ್ಟು ಕಾಡು ಮರದಿಂದ ಕಡಿದು ತೆಗೆಯಲ್ಪಟ್ಟಿರುವ ನೀನು ನಿನಗೆ ಸಂಬಂಧಪಡದ ಊರುಮರದಲ್ಲಿ ಕಸಿಕಟ್ಟಿಸಿಕೊಂಡವ ನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವದು ಎಷ್ಟೋ ಸಹಜವಾಗಿದೆಯಲ್ಲವೇ.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 11

22ಆದದರಿಂದ ದೇವರ ದಯೆಯನ್ನೂ ಕಾಠಿಣ್ಯ ವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ನಿನ್ನ ಕಡೆಗೆ ಆತನ ದಯೆ; ಇಲ್ಲವಾದರೆ ನೀನೂ ಕಡಿದು ಹಾಕಲ್ಪಡುವಿ.

23ಅವರು ಕೂಡ ಇನ್ನು ಅಪ ನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಕಸಿಕಟ್ಟಲ್ಪಡುವರು; ಯಾಕಂದರೆ ದೇವರು ಅವರನ್ನು ತಿರಿಗಿ ದೇವರು ಕಸಿಕಟ್ಟುವದಕ್ಕೆ ಸಮರ್ಥನಾಗಿದ್ದಾನೆ.

24ಹುಟ್ಟು ಕಾಡು ಮರದಿಂದ ಕಡಿದು ತೆಗೆಯಲ್ಪಟ್ಟಿರುವ ನೀನು ನಿನಗೆ ಸಂಬಂಧಪಡದ ಊರುಮರದಲ್ಲಿ ಕಸಿಕಟ್ಟಿಸಿಕೊಂಡವ ನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವದು ಎಷ್ಟೋ ಸಹಜವಾಗಿದೆಯಲ್ಲವೇ.

25ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ

26ಹೀಗೆ ಇಸ್ರಾಯೇಲ್‌ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು.

ರೋಮಾಪುರದವರಿಗೆ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी