ಆದರೆ ಅವರು ಕೊಳ್ಳೆಯ ಮೇಲೆ ಕೈ ಹಾಕಲಿಲ್ಲ.
8ಪೋರಾತನು ಅದಲ್ಯನು ಅರೀದಾತನು
9ಪರ್ಮಷ್ಟನು ಅರೀಸೈಯನು ಅರಿದೈನು ವೈಜಾತನು ಎಂಬವರನ್ನು ಕೊಂದರು.
10ಆದರೆ ಅವರು ಕೊಳ್ಳೆಯ ಮೇಲೆ ಕೈ ಹಾಕಲಿಲ್ಲ.
11ಅದೇ ದಿನ ಶೂಷನಿನ ಅರಮನೆಯಲ್ಲಿ ಕೊಂದು ಹಾಕಲ್ಪಟ್ಟವರ ಲೆಕ್ಕವು ಅರಸನ ಮುಂದೆ ತರಲ್ಪಟ್ಟಿತು.
12ಆಗ ಅರಸನು ರಾಣಿಯಾದ ಎಸ್ತೇರಳಿಗೆ--ಯೆಹೂ ದ್ಯರು ಶೂಷನಿನ ಅರಮನೆಯಲ್ಲಿ ಐನೂರು ಮಂದಿ ಯನ್ನೂ ಹಾಮಾನನ ಹತ್ತು ಮಕ್ಕಳನ್ನೂ ಕೊಂದು ನಾಶಮಾಡಿದ್ದಾರೆ. ಅವರು ಅರಸನ ಮಿಕ್ಕಾದ ಪ್ರಾಂತ್ಯ ಗಳಲ್ಲಿ ಮಾಡಿದ್ದೇನು? ಈಗ ನಿನ್ನ ವಿಜ್ಞಾಪನೆ ಏನು? ಅದು ನಿನಗೆ ಕೊಡಲ್ಪಡುವದು. ಇನ್ನೂ ನಿನ್ನ ಬೇಡುವಿಕೆ ಏನು? ಅದು ಮಾಡಲ್ಪಡುವದು ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ