ನಮ್ಮ ಪ್ರಿಯ ಅಪ್ಫಿಯಳಿಗೂ ನಮ್ಮ ಸಹಭಟನಾದ ಅರ್ಖಿಪ್ಪನಿಗೂ ನಿನ್ನ ಮನೆಯಲ್ಲಿ ಕೂಡುವ ಸಭೆಯವರಿಗೂ ಬರೆಯುವದೇನಂದರೆ--
2ನಮ್ಮ ಪ್ರಿಯ ಅಪ್ಫಿಯಳಿಗೂ ನಮ್ಮ ಸಹಭಟನಾದ ಅರ್ಖಿಪ್ಪನಿಗೂ ನಿನ್ನ ಮನೆಯಲ್ಲಿ ಕೂಡುವ ಸಭೆಯವರಿಗೂ ಬರೆಯುವದೇನಂದರೆ--
3ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
4ನನ್ನ ಪ್ರಾರ್ಥನೆಗಳಲ್ಲಿ ಯಾವಾಗಲೂ ನಿನ್ನನ್ನು ಜ್ಞಾಪಕಮಾಡಿಕೊಂಡು ನನ್ನ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ