ವಿಮೋಚನಕಾಂಡ 39:31

ಅದನ್ನು ಮುಂಡಾಸದ ಮೇಲೆ ಬಿಗಿಸುವದ ಕ್ಕೋಸ್ಕರ ನೀಲಿ ನೂಲಿನಿಂದ ಕಟ್ಟಿದರು. ಇದನ್ನು ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಮಾಡಿದರು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 39

29ಹೊಸೆದ ನಯ ವಾದ ನಾರು ನೀಲಿ ಧೂಮ್ರ ರಕ್ತವರ್ಣದ ಹೆಣಿಗೆಯ ಕೆಲಸದ ಪ್ರಕಾರ ನಡುಕಟ್ಟನ್ನೂ ಮಾಡಿದರು. ಇವು ಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.

30ಪರಿಶುದ್ಧ ಕಿರೀಟವಾಗಿರುವ ತಗಡನ್ನು ಶುದ್ಧ ಬಂಗಾರದಿಂದ ಮಾಡಿ ಕರ್ತನಿಗೆ ಪರಿಶುದ್ಧ ಎಂದು ಮುದ್ರೆ ಕೆತ್ತುವವರ ಬರಹದಿಂದ ಅದರ ಮೇಲೆ ಬರೆದು

31ಅದನ್ನು ಮುಂಡಾಸದ ಮೇಲೆ ಬಿಗಿಸುವದ ಕ್ಕೋಸ್ಕರ ನೀಲಿ ನೂಲಿನಿಂದ ಕಟ್ಟಿದರು. ಇದನ್ನು ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಮಾಡಿದರು.

32ಈ ಪ್ರಕಾರ ಸಭೆ ಡೇರೆಯ ಗುಡಾರದ ಕೆಲಸವೆಲ್ಲಾ ಮುಗಿಯಿತು. ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲ್‌ ಮಕ್ಕಳು ಅದರಂತೆಯೇ ಮಾಡಿದರು.

33ಆಗ ಅವರು ಗುಡಾರವನ್ನು ಮೋಶೆಯ ಬಳಿಗೆ ತಂದರು. ಅದರ ಎಲ್ಲಾ ಸಾಮಾನುಗಳನ್ನು ಹಲಗೆಗಳನ್ನು ಅಗುಳಿಗಳನ್ನು ಸ್ತಂಭಗಳನ್ನು ಕುಣಿಕೆಗಳನ್ನು;

ವಿಮೋಚನಕಾಂಡ 39 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी