ಕೊಲೊಸ್ಸೆಯವರಿಗೆ 1:8

ಆತ್ಮನಲ್ಲಿರುವ ನಿಮ್ಮ ಪ್ರೀತಿಯ ವಿಷಯದಲ್ಲಿ ನನಗೆ ತಿಳಿಸಿದವನೂ ಅವನೇ.

ಸಂದರ್ಭದೊಂದಿಗೆ ಓದಿ · ಕೊಲೊಸ್ಸೆಯವರಿಗೆ 1

6ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ಲೋಕದಲ್ಲೆಲ್ಲಾ ಫಲಕೊಟ್ಟಂತೆ ನಿಮ್ಮಲ್ಲಿಯೂ ಫಲ ಕೊಡುತ್ತದೆ.

7ಇದನ್ನು ನೀವು ನಮ್ಮ ಪ್ರಿಯ ಜೊತೆಯ ದಾಸನಾದ ಎಪಫ್ರನಿಂದ ಕಲಿತುಕೊಂಡಿರಿ; ಅವನು ನಿಮಗೋಸ್ಕರ ಕ್ರಿಸ್ತನ ನಂಬಿಗಸ್ತನಾದ ಸೇವಕನು.

8ಆತ್ಮನಲ್ಲಿರುವ ನಿಮ್ಮ ಪ್ರೀತಿಯ ವಿಷಯದಲ್ಲಿ ನನಗೆ ತಿಳಿಸಿದವನೂ ಅವನೇ.

9ಆದಕಾರಣ ನಾವು ಸಹ ಅದನ್ನು ಕೇಳಿದ ದಿವಸ ದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲಜ್ಞಾನವನ್ನೂ ಆತ್ಮೀಯ ಗ್ರಹಿಕೆಯನ್ನೂ ಹೊಂದಿ ಆತನ ಚಿತ್ತದ ವಿಷಯವಾದ ತಿಳುವಳಿಕೆ ಯಿಂದ ತುಂಬಿಕೊಂಡು

10ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ

ಕೊಲೊಸ್ಸೆಯವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी