ತನ್ನ ಐಶ್ವರ್ಯವನ್ನು ವೃದ್ಧಿಗೊಳಿಸುವದಕ್ಕಾಗಿ ಬಡವರನ್ನು ಹಿಂಸಿಸುವವನೂ ಐಶ್ವರ್ಯವಂತರಿಗೆ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು.
14ಪರಸ್ತ್ರೀಯ ಬಾಯಿ ಆಳವಾದ ಕುಣಿ; ಕರ್ತನಿಗೆ ಅಸಹ್ಯವಾದವನು ಅದರಲ್ಲಿ ಬೀಳುವನು.
15ಮೂರ್ಖತನವು ಹುಡುಗನ ಹೃದಯದಲ್ಲಿ ಕಟ್ಟಲ್ಪಟ್ಟಿದೆ. ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವದು.
16ತನ್ನ ಐಶ್ವರ್ಯವನ್ನು ವೃದ್ಧಿಗೊಳಿಸುವದಕ್ಕಾಗಿ ಬಡವರನ್ನು ಹಿಂಸಿಸುವವನೂ ಐಶ್ವರ್ಯವಂತರಿಗೆ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು.
17ಕಿವಿಗೊಟ್ಟು ಜ್ಞಾನಿ ಗಳ ಮಾತನ್ನು ಕೇಳು; ನನ್ನ ತಿಳುವಳಿಕೆಗೆ ನಿನ್ನ ಹೃದಯ ವನ್ನು ಪ್ರಯೋಗಿಸು.
18ಅವುಗಳನ್ನು ನಿನ್ನೊಳಗೆ ಕಾಪಾಡಿದರೆ ಅದು ರಮ್ಯವಾಗಿದೆ; ಅವು ನಿನ್ನ ತುಟಿ ಗಳಲ್ಲಿ ಹೊಂದಿಕೊಂಡಿರುವವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ