ಅಪೊಸ್ತಲರ ಕೃತ್ಯಗಳು 2:37

ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 2

35ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ತಾನೇ ಹೇಳುತ್ತಾನೆ.

36ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್‌ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು.

37ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.

38ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.

39ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी