ಆತನು ಪರ್ವತವನ್ನಿಳಿದು ಬಂದಾಗ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
1ಆತನು ಪರ್ವತವನ್ನಿಳಿದು ಬಂದಾಗ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
2ಆಗ ಇಗೋ, ಒಬ್ಬ ಕುಷ್ಠರೋಗಿಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಅಂದನು.
3ಆಗ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಮುಟ್ಟಿ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಅಂದನು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ