ಕಾಡು ಕೋಣವು ನಿನ್ನನ್ನು ಸೇವಿಸಲು ಮನಸ್ಸಾಗಿ ರುವದೋ? ಇಲ್ಲವೆ ನಿನ್ನ ಗೋದಲಿಯ ಬಳಿಯಲ್ಲಿ ಉಳುಕೊಳ್ಳುವದೋ?
7ಪಟ್ಟಣದ ಸಮೂಹಕ್ಕೆ ಗೇಲಿ ಮಾಡುತ್ತದೆ. ಓಡಿಸುವವನ ಕೂಗನ್ನು ಲಕ್ಷಿಸುವದಿಲ್ಲ.
8ಪರ್ವತ ಗಳಲ್ಲಿ ಕಂಡದ್ದೆಲ್ಲಾ ಅದರ ಮೇವು; ಹಸುರಾದದ್ದನ್ನೆಲ್ಲಾ ಹುಡುಕುತ್ತದೆ.
9ಕಾಡು ಕೋಣವು ನಿನ್ನನ್ನು ಸೇವಿಸಲು ಮನಸ್ಸಾಗಿ ರುವದೋ? ಇಲ್ಲವೆ ನಿನ್ನ ಗೋದಲಿಯ ಬಳಿಯಲ್ಲಿ ಉಳುಕೊಳ್ಳುವದೋ?
10ಕಾಡು ಕೋಣವನ್ನು ಹುರಿ ಯಿಂದ ಸಾಲಾಗಿ ಕಟ್ಟುವಿಯೋ? ಇಲ್ಲವೆ ಅದು ನಿನ್ನ ಹಿಂದೆ ಕಣಿವೆಗಳಿಗೆ ಹಲಿಗೆ ಹೊಡೆಯುವದೋ?
11ಅದರ ಶಕ್ತಿ ಬಹಳವಾಗಿರುವದರಿಂದ ಅದರಲ್ಲಿ ಭರವಸ ಇಡುವಿಯೋ? ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸುವಿಯೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ