ದೈನಂದಿನ ಮನ್ನಾ

ಅದೇ ಕಾಲದಲ್ಲಿ ಪ್ರವಾದಿಯಾದ ಹನಾನಿಯು ಯೆಹೂದದ ಅರಸನಾದ ಆಸನ ಬಳಿಗೆ ಬಂದು ಅವನಿಗೆ -- ನೀನು ನಿನ್ನ ದೇವರಾದ ಕರ್ತನ ಮೇಲೆ ಆತುಕೊಳ್ಳದೆ ಅರಾಮಿನ ಅರಸನ ಮೇಲೆ ಆತು ಕೊಂಡದ್ದರಿಂದ ಅರಾಮಿನ ಅರಸನ ಸೈನ್ಯವು ನಿನ್ನ ಕೈಯಿಂದ ತಪ್ಪಿಸಿಕೊಂಡಿತು.

೨ ಪೂರ್ವಕಾಲವೃತ್ತಾಂತ 16:7