ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ ಅವರ ಬಲಿಪೀಠಗಳನ್ನು ಕೆಡವಿ ಬಿಡಿರಿ ಎಂದು ಹೇಳಿದೆನು. ಆದರೆ ನೀವು ನನ್ನ ಮಾತಿಗೆ ವಿಧೇಯರಾಗಲಿಲ್ಲ; ಹೀಗೆ ಯಾಕೆ ಮಾಡಿ ದಿರಿ?
2ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ ಅವರ ಬಲಿಪೀಠಗಳನ್ನು ಕೆಡವಿ ಬಿಡಿರಿ ಎಂದು ಹೇಳಿದೆನು. ಆದರೆ ನೀವು ನನ್ನ ಮಾತಿಗೆ ವಿಧೇಯರಾಗಲಿಲ್ಲ; ಹೀಗೆ ಯಾಕೆ ಮಾಡಿ ದಿರಿ?
4ಕರ್ತನ ದೂತನು ಈ ಮಾತುಗಳನ್ನು ಇಸ್ರಾಯೇಲ್ ಮಕ್ಕಳೆಲ್ಲರಿಗೆ ಹೇಳುವಾಗ ಜನರು ತಮ್ಮ ಸ್ವರವೆತ್ತಿ ಅತ್ತರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ