ಪ್ರಕಟನೆ 9:5

ಅವರನ್ನು (ಮುದ್ರೆಯಿಲ್ಲದವರನ್ನು) ಕೊಲ್ಲದೆ ಐದು ತಿಂಗಳುಗಳವರೆಗೂ ಯಾತನೆಪಡಿಸಬೇಕೆಂದಾ ಯಿತು. ಅವರಿಗುಂಟಾದ ಯಾತನೆಯು ಮನುಷ್ಯನನ್ನು ಹೊಡೆಯುವ ಚೇಳಿನ ಯಾತನೆಯ ಹಾಗೆ ಇತ್ತು.

ಸಂದರ್ಭದೊಂದಿಗೆ ಓದಿ · ಪ್ರಕಟನೆ 9

3ಹೊಗೆಯೊಳಗಿಂದ ಮಿಡಿತೆಗಳು ಭೂಮಿಯ ಮೇಲೆ ಹೊರಟು ಬಂದವು. ಭೂಮಿಯಲ್ಲಿರುವ ಚೇಳುಗಳಿಗೆ ಬಲವಿರುವ ಪ್ರಕಾರ ಅವುಗಳಿಗೆ ಬಲವು ಕೊಡಲ್ಪಟ್ಟಿತು.

4ಭೂಮಿಯ ಮೇಲಿರುವ ಹುಲ್ಲನ್ನಾಗಲೀ ಯಾವ ಹಸುರಾದ ದ್ದನ್ನಾಗಲೀ ಯಾವ ಮರವನ್ನಾಗಲೀ ಕೆಡಿಸದೆ ಹಣೆಯಮೇಲೆ ದೇವರ ಮುದ್ರೆಯಿಲ್ಲದ ಮನುಷ್ಯರನ್ನು ಮಾತ್ರ ಬಾಧಿಸಬೇಕೆಂದು ಅವುಗಳಿಗೆ ಅಪ್ಪಣೆಯಾಯಿತು.

5ಅವರನ್ನು (ಮುದ್ರೆಯಿಲ್ಲದವರನ್ನು) ಕೊಲ್ಲದೆ ಐದು ತಿಂಗಳುಗಳವರೆಗೂ ಯಾತನೆಪಡಿಸಬೇಕೆಂದಾ ಯಿತು. ಅವರಿಗುಂಟಾದ ಯಾತನೆಯು ಮನುಷ್ಯನನ್ನು ಹೊಡೆಯುವ ಚೇಳಿನ ಯಾತನೆಯ ಹಾಗೆ ಇತ್ತು.

6ಆ ದಿನಗಳಲ್ಲಿ ಮನುಷ್ಯರು ಮರಣವನ್ನು ಹುಡುಕಿ ಅದನ್ನು ಕಾಣದೆ ಇರುವರು; ಸಾಯಬೇಕೆಂದು ಕೋರು ವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿ ಹೋಗುವದು

7ಆ ಮಿಡಿತೆಗಳ ಆಕಾರಗಳು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ಆಕಾರದಂತೆ ಇದ್ದವು ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳೋ ಎಂಬಂತೆ ಇದ್ದವು; ಅವುಗಳ ಮುಖಗಳು ಮನುಷ್ಯರ ಮುಖಗಳ ಹಾಗೆ ಇದ್ದವು.

ಪ್ರಕಟನೆ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी