ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ಅಬ್ರಹಾಮನು ಹಣಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.
15ಹೀಗೆ ಯಾಕೋಬನು ಐಗುಪ್ತ ದೇಶಕ್ಕೆ ಇಳಿದು ಹೋದನು. ಅಲ್ಲಿ ಅವನೂ ನಮ್ಮ ಪಿತೃಗಳೂ ಮೃತಿಹೊಂದಿದರು.
16ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ಅಬ್ರಹಾಮನು ಹಣಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.
17ಆದರೆ ದೇವರು ಅಬ್ರಹಾಮನಿಗೆ ಆಣೆಯಿಟ್ಟು ವಾಗ್ದಾನ ಮಾಡಿದ್ದ ಕಾಲವು ಹತ್ತಿರಕ್ಕೆ ಬರುತ್ತಿರುವಾಗ
18ಯೋಸೇಫನನ್ನು ಅರಿಯದ ಬೇರೊಬ್ಬ ಅರಸನು ಆಳಿಕೆಗೆ ಬರುವ ವರೆಗೆ ಆ ಜನರು ಐಗುಪ್ತ ದೇಶದಲ್ಲಿ ಅಭಿವೃದ್ಧಿಯಾಗಿ ಹೆಚ್ಚಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ